ಏಷ್ಯನ್ ಗೇಮ್ಸ್: ಕಂಚು ಗೆದ್ದ ಪ್ರಜ್ಞೇಶ್ ಗುಣೇಶ್ವರನ್

0
PC: India@AsianGames/Twitter

ಜಕಾರ್ತ: ಭಾರತದ ಟೆನಿಸ್ ತಾರೆ ಪ್ರಜ್ಞೇಶ್ ಗುಣೇಶ್ವರನ್, ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್‌ನ ಪುರುಷರ ಸಿಂಗಲ್ಸ್‌ನಲ್ಲಿ ಕಂಚಿನ ಪದಕಕ್ಕೆ ತೃಪ್ತಿಪಟ್ಟಿದ್ದಾರೆ.
ಸೆಮಿಫೈನಲ್‌ನಲ್ಲಿ ಗುಣೇಶ್ವರನ್, ಉಜ್ಬೆಕಿಸ್ತಾನದ ಡೆನಿಸ್ ಇಸ್ತೊಮಿನ್ ವಿರುದ್ಧ 7-6, 4-6, 6-7 ಸೆಟ್‌ಗಳಿಂದ ಸೋತು ಕಂಚಿನ ಪದಕಕ್ಕೆ ತೃಪ್ತಿ ಪಟ್ಟರು.

LEAVE A REPLY

Please enter your comment!
Please enter your name here

5 − four =