ಏಷ್ಯನ್ ಗೇಮ್ಸ್ ಸ್ಕ್ವಾಷ್: ಭಾರತದ ಮಹಿಳಾ ತಂಡಕ್ಕೆ ಬೆಳ್ಳಿ ಪದಕ

0
ಭಾರತದ ಮಹಿಳಾ ಸ್ಕ್ವಾಷ್ ತಂಡ

ಜಕಾರ್ತ, ಸೆಪ್ಟೆಂಬರ್ 1: ಕನ್ನಡತಿ ಜೋಶ್ನಾ ಚಿನ್ನಪ್ಪ, ದೀಪಿಕಾ ಪಳ್ಳಿಪಕ್, ಸುನೈನಾ ಕುರುವಿಲ್ಲಾ ಅವರನ್ನೊಳಗೊಂಡ ಭಾರತದ ಮಹಿಳಾ ತಂಡ, ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟಿದೆ.
ಶನಿವಾರ ನಡೆದ ಫೈನಲ್ ಹಣಾಹಣಿಯಲ್ಲಿ ಹಾಂಕಾಂಗ್ ವಿರುದ್ಧ ಸೋಲು ಅನುಭವಿಸಿ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟಿತು.

LEAVE A REPLY

Please enter your comment!
Please enter your name here

four × 5 =