ಐಎಸ್‌ಎಲ್: ಬೆಂಗಳೂರು ಎಫ್‌ಸಿಗೆ ಚೆನ್ನೈಯಿನ್ ಎಫ್‌ಸಿ ಮೊದಲ ಎದುರಾಳಿ

0
PC: Facebook

ಬೆಂಗಳೂರು: ಇಂಡಿಯನ್ ಸೂಪರ್ ಲೀಗ್ ಶನಿವಾರ 2018-19ನೇ ಸಾಲಿನ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಹಾಲಿ ರನ್ನರ್ಸ್ ಅಪ್ ಬೆಂಗಳೂರು ಎಫ್‌ಸಿ ತಂಡ ಸೆಪ್ಟೆಂಬರ್ 2ರಂದು ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈಯಿನ್ ಎಫ್‌ಸಿ ತಂಡವನ್ನು ಎದುರಿಸಲಿದೆ.

LEAVE A REPLY

Please enter your comment!
Please enter your name here

5 × 1 =