ಕ್ರಿಕೆಟ್: ನಿವೃತ್ತಿ ಘೋಷಿಸಿದ ವಿಶ್ವಕಪ್ ಹೀರೊ ಗೌತಮ್ ಗಂಭೀರ್

0
Gautam Gambhir. PC: Twitter
ಬೆಂಗಳೂರು, ಡಿಸೆಂಬರ್ 4: ಭಾರತ ಕ್ರಿಕೆಟ್ ತಂಡ ಐಸಿಸಿ ಟಿ20 ಹಾಗೂ ಏಕದಿನ ವಿಶ್ವಕಪ್ ಗೆಲ್ಲುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ದೆಹಲಿಯ ಆರಂಭಿಕ ಬ್ಯಾಟ್ಸಮನ್ ಗೌತಮ್ ಗಂಭೀರ್ ಎಲ್ಲಾ ಮಾದರಿಯ ಕ್ರಿಕೆಟ್ ಗೆ ಮಂಗಳವಾರ ವಿದಾಯ ಘೋಷಿಸಿದ್ದಾರೆ.
ಎಡಗೈ ಬ್ಯಾಟ್ಸಮನ್ ಗಂಭೀರ್ 2007ರ ಟಿ20 ವಿಶ್ವಕಪ್ ಮತ್ತು 2011ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯಗಳಲ್ಲಿ ಅರ್ಧಶತಕ ಗಳಿಸಿ ಭಾರತ ಚಾಂಪಿಯನ್ ಪಟ್ಟಕ್ಕೇರುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

LEAVE A REPLY

Please enter your comment!
Please enter your name here

one × one =