ಕ್ರಿಕೆಟ್ ಪ್ರಿಯರಿಗೆ ಶುಭ ಸುದ್ದಿ.. ಮಾರ್ಚ್ 23ರಿಂದ ಐಪಿಎಲ್ 2019 ಟೂರ್ನಿ

0
PC: ICC

ಬೆಂಗಳೂರು, ಜನವರಿ 8: ಭಾರತದ ಕ್ರಿಕೆಟ್ ಪ್ರಿಯರಿಗೆ ಬಿಸಿಸಿಐ ಶುಭ ಸುದ್ದಿ ನೀಡಿದೆ. 2019ರ ಐಪಿಎಲ್ ಟೂರ್ನಿ ಭಾರತದಲ್ಲೇ ನಡೆಯಲಿದ್ದು, ಮಾರ್ಚ್ 23ರಂದು ಆರಂಭವಾಗಲಿದೆ. ಟೂರ್ನಿಯ ಪೂರ್ಣ ವೇಳಾಪಟ್ಟಿ ಇನ್ನಷ್ಟೇ ಪ್ರಕಟವಾಗಬೇಕಿದೆ.

ಈ ವರ್ಷ ಏಪ್ರಿಲ್ ಹಾಗೂ ಮೇ ತಿಂಗಳ ಮಧ್ಯೆ ಲೋಕಸಭಾ ಚುನಾವಣೆ ನಡೆಯಲಿರುವುದರಿಂದ ಐಪಿಎಲ್-12 ಟೂರ್ನಿ ವಿದೇಶಕ್ಕೆ ಸ್ಥಳಾಂತರಗೊಳ್ಳುವ ಸಾಧ್ಯತೆಯಿತ್ತು. ಆದರೆ ಒಂದು ತಿಂಗಳು ಮುಂಚಿತವಾಗಿಯೇ ಟೂರ್ನಿಯನ್ನು ನಡೆಸಲು ಬಿಸಿಸಿಐ ನಿರ್ಧರಿಸಿದೆ.

LEAVE A REPLY

Please enter your comment!
Please enter your name here

seventeen − 3 =