ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆಯ ಅಧ್ಯಕ್ಷರಾಗಿ ಮುತ್ತಪ್ಪ ರೈ ಅವಿರೋಧ ಆಯ್ಕೆ

0

ಬೆಂಗಳೂರು, ಸೆಪ್ಟೆಂಬರ್ 12: ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆ(ಕೆಎಎ)ಯ ನೂತನ ಅಧ್ಯಕ್ಷರಾಗಿ ಉದ್ಯಮಿ ಎನ್.ಮುತ್ತಪ್ಪ ರೈ ಅವಿರೋಧವಾಗಿ ಆಯ್ಕೆಯಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ.
ರಾಮನಗರ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆಯ ಅಧ್ಯಕ್ಷರಾಗಿದ್ದ ಮುತ್ತಪ್ಪ ರೈ ಅವರನ್ನು ಹೊರತು ಪಡಿಸಿ ಬೇರೆ ಯಾರೂ ಕೂಡ ಈ ಬಾರಿ ಕೆಎಎ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರಲಿಲ್ಲ. ಹೀಗಾಗಿ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಹಾಗೂ ಕ್ರೀಡಾ ಪೋಷಕರಾಗಿರುವ ರೈ ಅವರ ಆಯ್ಕೆ ಖಚಿತವಾಗಿದೆ.

LEAVE A REPLY

Please enter your comment!
Please enter your name here

nine − 5 =