ಕ್ರೀಡಾಪಟುಗಳಿಗೆ ಸಿಹಿ ಸುದ್ದಿ, ರಾಜ್ಯಕ್ಕೆ ಬರಲಿದೆ ಸ್ಪೋರ್ಟ್ಸ್ ಹಬ್

0

ಹೊಸದಿಲ್ಲಿ, ಸೆಪ್ಟೆಂಬರ್ 19: ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವರಾಗಿರುವ ಡಾ.ಜಿ ಪರಮೇಶ್ವರ್, ಕೇಂದ್ರ ಕ್ರೀಡಾ ಸಚಿವ ರಾಜ್ಯವ‘ರ್ನ್ ಸಿಂಗ್ ರಾಥೋಡ್ ಅವರನ್ನು ದಿಲ್ಲಿಯಲ್ಲಿ ಬುಧವಾರ ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯದ ಕ್ರೀಡಾಪಟುಗಳಿಗೆ ಸಿಗಬೇಕಾದ ಮೂಲ ಸೌಕರ್ಯಗಳ ಬಗ್ಗೆ ಚರ್ಚೆ ನಡೆಸಿದರು. ಅಲ್ಲದೆ ವಿಶ್ವದರ್ಜೆಯ ಸ್ಪೋರ್ಟ್ಸ್ ಹಬ್ ಸ್ಥಾಪಿಸಲು ಕೇಂದ್ರ ಸರ್ಕಾರದಿಂದ ನೆರವು ಕೊಡಿಸುವಂತೆ ರಾಥೋಡ್ ಅವರಲ್ಲಿ ಮನವಿ ಸಲ್ಲಿಸಿದರು.
ಕರ್ನಾಟಕ ಅಥೆಟಿಕ್ಸ್ ಸಂಸ್ಥೆಯ ಮಾಜಿ ಅಧ್ಯಕ್ಷರೂ ಆಗಿರುವ ಪರಮೇಶ್ವರ್, ಕಾಲೇಜು ದಿನಗಳಲ್ಲಿ ಉತ್ತಮ ಅಥ್ಲೀಟ್ ಆಗಿದ್ದರು.

LEAVE A REPLY

Please enter your comment!
Please enter your name here

five × 1 =