ರಾಯಲ್ ಚಾಲೆಂಜರ್ಸ್ ಕೋಚ್ ಆಗಿ ಆಶಿಶ್ ನೆಹ್ರಾ ಮುಂದುವರಿಕೆ

0

ಬೆಂಗಳೂರು, ಸೆಪ್ಟೆಂಬರ್ 5: ಕಳೆದ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲಿಂಗ್ ಕೋಚ್ ಆಗಿ ನೇಮಕಗೊಂಡಿದ್ದ ದಿಲ್ಲಿಯ ಎಡಗೈ ವೇಗಿ ಆಶಿಶ್ ನೆಹ್ರಾ, ತಂಡದ ಕೋಚ್ ಆಗಿ ಮುಂದುವರಿದಿದ್ದಾರೆ.
ಆರ್‌ಸಿಬಿ ತಂಡದ ಕೋಚ್ ಆಗಿದ್ದ ನ್ಯೂಜಿಲೆಂಡ್‌ನ ಡೇನಿಯೆಲ್ ವೆಟ್ಟೋರಿ ಅವರನ್ನು ಕೈಬಿಟ್ಟು, ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಗ್ಯಾರಿ ಕರ್ಸ್ಟನ್ ಅವರನ್ನು ತಂಡದ ಪ್ರಧಾನ ಕೋಚ್ ಹಾಗೂ ಮೆಂಟರ್ ಆಗಿ ನೇಮಕಗೊಳಿಸಲಾಗಿತ್ತು. ಇದಾಗಿ ಕೆಲವೇ ದಿನಗಳಲ್ಲಿ ಆಶಿಶ್ ನೆಹ್ರಾ ಅವರ ಜೊತೆಗಿನ ಒಪ್ಪಂದವನ್ನು ಆರ್‌ಬಿಸಿ ಮುಂದುವರಿಸಿದೆ.

LEAVE A REPLY

Please enter your comment!
Please enter your name here

seventeen − twelve =