ಕೆಎಸ್‌ಸಿಎ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್.!

0

ಬೆಂಗಳೂರು, ಮೇ 21: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ) ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಸೆಪ್ಟೆಂಬರ್ 14ರ ಒಳಗಾಗಿ ಬಿಸಿಸಿಐ ಅಧೀನಕ್ಕೆ ಒಳಪಟ್ಟಿರುವ ಎಲ್ಲಾ ರಾಜ್ಯ ಕ್ರಿಕೆಟ್ ಸಂಸ್ಥೆಗಳು ಚುನಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕೆಂದು ಬಿಸಿಸಿಐ ಆಡಳಿತಾಧಿಕಾರಿಗಳ ಸಮಿತಿ(ಸಿಒಎ) ಸೂಚಿಸಿದೆ. ಅಲ್ಲದೆ ಸೆಪ್ಟೆಂಬರ್ 23ರ ಒಳಗಾಗಿ ರಾಜ್ಯ ಕ್ರಿಕೆಟ್ ಸಂಸ್ಥೆಗಳ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಬಿಸಿಸಿಐಗೆ ಕಳುಹಿಸಿಕೊಡಲು ಸೂಚನೆ ನೀಡಲಾಗಿದೆ.

2013ರ ನಂತರ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಚುನಾವಣೆಯೇ ನಡೆದಿಲ್ಲ. ಇದೇ ವೇಳೆ ಅಕ್ಟೋಬರ್ 22ರಂದು ಬಿಸಿಸಿಐಗೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ.

ಬಿಸಿಸಿಐ ಹಾಗೂ ರಾಜ್ಯ ಕ್ರಿಕೆಟ್ ಸಂಸ್ಥೆಗಳ ಚುನಾವಣೆಯ ವೇಳಾಪಟ್ಟಿ ಇಲ್ಲಿದೆ ನೋಡಿ.

LEAVE A REPLY

Please enter your comment!
Please enter your name here

twelve − two =