ಥ್ರೋಬಾಲ್: ಸೌಥ್ ಏಷ್ಯಾ ಟ್ರೋಫಿ ಗೆದ್ದ ಭಾರತ ತಂಡದಲ್ಲಿ ಕೊಡಗಿನ ಹುಡುಗಿ ರೀಮಾ ಅಪ್ಪಚ್ಚು

0

ಬೆಂಗಳೂರು, ಮಾರ್ಚ್ 30: ಭಾರತ ಥ್ರೋಬಾಲ್ ತಂಡದಲ್ಲಿರುವ ಕೊಡಗಿನ ಆಟಗಾರ್ತಿ ಬೊಪ್ಪಂಡ ರೀಮಾ ಅಪ್ಪಚ್ಚು, ಸೌಥ್ ಏಷ್ಯಾ ಥ್ರೋಬಾಲ್ ಪಂದ್ಯಾವಳಿಯಲ್ಲಿ ಭಾರತ ಮಹಿಳಾ ತಂಡ ಪ್ರಶಸ್ತಿ ಗೆಲ್ಲುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.

ಬೆಂಗಳೂರಿನಲ್ಲಿ ಎರಡು ದಿನ ನಡೆದ ಟೂರ್ನಿಯಲ್ಲಿ ಭಾರತ ತಂಡ ಬಾಂಗ್ಲಾದೇಶ ತಂಡವನ್ನು 2-0 ಅಂತರದಲ್ಲಿ ಮಣಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಸೆಮಿಫೈನಲ್ ನಲ್ಲಿ 20/25 ಅಂಕಗಳಿಂದ ಮಣಿಸಿ ಫೈನಲ್ ಪ್ರವೇಸಿದ್ದ ಭಾರತ, ಫೈನಲ್ ನಲ್ಲಿ ಬಾಂಗ್ಲಾದೇಶ ತಂಡವನ್ನು 25-23 ಹಾಗೂ 25-8 ಅಂಕ ಗಳಿಸುವ ಮೂಲಕ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

LEAVE A REPLY

Please enter your comment!
Please enter your name here

twelve + 1 =