ಟೀಮ್ ಇಂಡಿಯಾದಲ್ಲಿ ಕರ್ನಾಟಕದ ‘ತ್ರಿಮೂರ್ತಿ’ಗಳಿಗೆ ಸ್ಥಾನ

0

ಮುಂಬೈ, ಜುಲೈ 21: ವೆಸ್ಟ್ ಇಂಡೀಸ್ ವಿರುದ್ಧದ ಟಿ20, ಏಕದಿನ ಹಾಗೂ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ಕರ್ನಾಟಕದ ಮೂವರು ಆಟಗಾರರು ಸ್ಥಾನ ಪಡೆದಿದ್ದಾರೆ.

ಆರಂಭಿಕ ಬ್ಯಾಟ್ಸ್’ಮನ್ ಕೆ.ಎಲ್ ರಾಹುಲ್ ಮೂರೂ ತಂಡಗಳಲ್ಲಿ ಸ್ಥಾನ ಪಡೆದಿದ್ದರೆ, ಮಯಾಂಕ್ ಅಗರ್ವಾಲ್ ಟೆಸ್ಟ್ ತಂಡದಲ್ಲಿ ಹಾಗೂ ಮನೀಶ್ ಪಾಂಡೆ ಟಿ20 ಮತ್ತು ಏಕದಿನ ತಂಡಗಳಲ್ಲಿ ಸ್ಥಾನ ಸಂಪಾದಿಸಿದ್ದಾರೆ. ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದ ಮನೀಶ್ ಪಾಂಡೆ ಭಾರತ ತಂಡದಲ್ಲಿ ಮತ್ತೆ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ಭಾರತ ತಂಡ 3 ಪಂದ್ಯಗಳ ಟಿ20, 3 ಪಂದ್ಯಗಳ ಏಕದಿನ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದ್ದು, ಸರಣಿ ಆಗಸ್ಟ್ 3ರಂದು ಆರಂಭವಾಗಲಿದೆ.

India’s squad for 2 Tests: Virat Kohli (Captain), Ajinkya Rahane (VC), Mayank Agarwal, KL Rahul, C Pujara, Hanuma Vihari, Rohit Sharma, Rishabh Pant (WK) Wriddhiman Saha (WK), R Ashwin, Ravindra Jadeja, Kuldeep Yadav, Ishant Sharma, Mohammed Shami, Jasprit Bumrah, Umesh Yadav.

India’s squad for 3 ODIs: Virat Kohli (Captain), Rohit Sharma (VC), Shikhar Dhawan, KL Rahul, Shreyas Iyer, Manish Pandey, Rishabh Pant (wk), Ravindra Jadeja, Kuldeep Yadav, Yuzvendra Chahal, Kedar Jadhav, Mohammed Shami, Bhuvneshwar Kumar, Khaleel Ahmed, Navdeep Saini.

India’s squad for 3 T20Is: Virat Kohli (Captain), Rohit Sharma (VC), Shikhar Dhawan, KL Rahul, Shreyas Iyer, Manish Pandey, Rishabh Pant (WK), Krunal Pandya, Ravindra Jadeja, Washington Sundar, Rahul Chahar, Bhuvneshwar Kumar, Khaleel Ahmed, Deepak Chahar, Navdeep Saini.

LEAVE A REPLY

Please enter your comment!
Please enter your name here

nineteen − 19 =