KSCA Elections: ರೋಜರ್ ಬಿನ್ನಿ ಟೀಮ್ ಕ್ಲೀನ್ ಸ್ವೀಪ್

0

ಬೆಂಗಳೂರು, ಅಕ್ಟೋಬರ್ 3: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(KSCA) ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ರೋಜರ್ ಬಿನ್ನಿ ನೇತೃತ್ವದ ತಂಡ ಎಲ್ಲಾ ಸ್ಥಾನಗಳನ್ನು ಏಕಪಕ್ಷೀಯವಾಗಿ ಗೆದ್ದು ಚುನಾವಣೆಯನ್ನು ಕ್ಲೀನ್ ಸ್ವೀಪ್ ಮಾಡಿದೆ.

ಅಧ್ಯಕ್ಷರಾಗಿ 1983ರ ವಿಶ್ವಕಪ್ ಹೀರೊ ರೋಜರ್ ಬಿನ್ನಿ, ಕಾರ್ಯದರ್ಶಿಯಾಗಿ ಸಂತೋಷ್ ಮೆನನ್, ಉಪಾಧ್ಯಕ್ಷರಾಗಿ ಜೆ.ಅಭಿರಾಮ್, ಖಜಾಂಚಿಯಾಗಿ ವಿನಯ್ ಮೃತ್ಯುಂಜಯ, ಜಂಟಿ ಕಾರ್ಯದರ್ಶಿಯಾಗಿ ಶಾವೀರ್ ತಾರಾಪುರ್ ಭರ್ಜರಿ ಗೆಲುವು ದಾಖಲಿಸಿದ್ದಾರೆ.

KSCA Elections:ಇಲ್ಲಿದೆ ಫಲಿತಾಂಶ ಪಟ್ಟಿ ಮತ್ತು ಅಭ್ಯರ್ಥಿಗಳು ಪಡೆದ ಮತಗಳ ವಿವರ

LEAVE A REPLY

Please enter your comment!
Please enter your name here

1 × 3 =