Wednesday, September 30, 2020
Home Tags Trending

Tag: Trending

ಕೆಪಿಎಲ್ ಫಿಕ್ಸಿಂಗ್: ಕಿಂಗ್ ಪಿನ್ ಭವೇಶ್ ಅರೆಸ್ಟ್ , ಆಟಗಾರರಿಗೂ ಇದ್ಯಾ ಲಿಂಕ್..?

ಬೆಂಗಳೂರು, ಅಕ್ಟೋಬರ್ 2: ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್) ಟಿ20 ಟೂರ್ನಿಯಲ್ಲಿ ನಡೆದಿದೆ ಎನ್ನಲಾಗುತ್ತಿರುವ ಮ್ಯಾಚ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರು ದೊಡ್ಡ ಬೇಟೆಯಾಡಿದ್ದಾರೆ. ಪ್ರಕರಣದ ಪ್ರಮುಖ ರೂವಾರಿ, ಐಪಿಎಲ್, ಕೆಪಿಎಲ್...

ವಿಜಯ್ ಹಜಾರೆ ಟ್ರೋಫಿ: ಬ್ಯಾಟಿಂಗ್ ವೈಫಲ್ಯ, ಹೈದರಾಬಾದ್ ವಿರುದ್ಧ ಕರ್ನಾಟಕಕ್ಕೆ ಆಘಾತ

ಬೆಂಗಳೂರು, ಅಕ್ಟೋಬರ್ 1: ಬ್ಯಾಟಿಂಗ್ ವೈಫಲ್ಯಕ್ಕೆ ದೊಡ್ಡ ಬೆಲೆ ತೆತ್ತ ಆತಿಥೇಯ ಕರ್ನಾಟಕ ತಂಡ, ವಿಜಯ್ ಹಜಾರೆ ಟ್ರೋಫಿ ಏಕದಿನ ಟೂರ್ನಿಯಲ್ಲಿ ಹೈದರಾಬಾದ್ ವಿರುದ್ಧ 21 ರನ್’ಗಳ ಆಘಾತ ಅನುಭವಿಸಿದೆ. ಆಲೂರಿನಲ್ಲಿರುವ ಕೆಎಸ್’ಸಿಎ ಕ್ರೀಡಾಂಗಣದಲ್ಲಿ...

ಎಮರ್ಜಿಂಗ್ ಏಷ್ಯಾ ಕಪ್: ಭಾರತ ತಂಡಕ್ಕೆ ಕನ್ನಡಿಗ ಶರತ್ ನಾಯಕ

ಬೆಂಗಳೂರು, ಸಪ್ಟೆಂಬರ್ 30: ಕರ್ನಾಟಕದ ಪ್ರತಿಭಾನ್ವಿತ ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ಬಿ.ಆರ್ ಶರತ್, ಎಮರ್ಜಿಂಗ್ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಪ್ರಕಟಿಸಲಾಗಿರುವ ಭಾರತ ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಭಾರತ ತಂಡದ ಮಾಜಿ ಸ್ಪಿನ್ನರ್...

ವಿಜಯ್ ಹಜಾರೆ ಟ್ರೋಫಿ: ರಾಹುಲ್ ಶತಕದ ಆರ್ಭಟಕ್ಕೆ ಕೊಚ್ಚಿ ಹೋದ ಕೇರಳ

ಬೆಂಗಳೂರು, ಸಪ್ಟೆಂಬರ್ 28: ಭಾರತ ಟೆಸ್ಟ್ ತಂಡದಿಂದ ಹೊರ ಬಿದ್ದಿರುವ ಕರ್ನಾಟಕದ ಆರಂಭಿಕ ಬ್ಯಾಟ್ಸ್’ಮನ್ ಕೆ.ಎಲ್ ರಾಹುಲ್ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಕೇರಳ ವಿರುದ್ಧ ಅಮೋಘ ಶತಕ ಬಾರಿಸಿದ್ದಾರೆ. ಈ ಮೂಲಕ...

KSCA ಚುನಾವಣೆ: ಅಧ್ಯಕ್ಷ ಸ್ಥಾನಕ್ಕೆ ಬಿನ್ನಿ, ಕಾರ್ಯದರ್ಶಿ ಸ್ಥಾನಕ್ಕೆ ಸಂತೋಷ್ ಮೆನನ್ ಸ್ಪರ್ಧೆ

ಬೆಂಗಳೂರು, ಸಪ್ಟೆಂಬರ್ 27: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA)ಯ ಆಡಳಿತ ಮಂಡಳಿಗೆ ಅಕ್ಟೋಬರ್ 3ರಂದು ಚುನಾವಣೆ ನಡೆಯಲಿದೆ. ಅಂದೇ ವಾರ್ಷಿಕ ಮಹಾಸಭೆ ನಡೆಯಲಿದ್ದು, ನಂತರ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದೆ. KSCA ಇತಿಹಾಸದಲ್ಲೇ ಇದೇ...

ವಿಜಯ್ ಹಜಾರೆ ಟ್ರೋಫಿ: ಜಾರ್ಖಂಡ್ ವಿರುದ್ಧ ಕರ್ನಾಟಕಕ್ಕೆ ಅಮೋಘ ಜಯ

ಬೆಂಗಳೂರು, ಸಪ್ಟೆಂಬರ್ 26: ಮೂರು ಬಾರಿಯ ಚಾಂಪಿಯನ್ ಕರ್ನಾಟಕ ತಂಡ ವಿಜಯ್ ಹಜಾರೆ ಟ್ರೋಫಿ ಏಕದಿನ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿದೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ತನ್ನ 2ನೇ ಲೀಗ್...

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್..? ಬೆಳಗಾವಿ ಪ್ಯಾಂಥರ್ಸ್ ಮಾಲೀಕ ಅರೆಸ್ಟ್

ಬೆಂಗಳೂರು, ಸಪ್ಟೆಂಬರ್ 24: ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಟೂರ್ನಿಯಲ್ಲಿ ಕೇಳಿ ಬಂದಿರುವ ಮ್ಯಾಚ್ ಫಿಕ್ಸಿಂಗ್, ಬೆಟ್ಟಿಂಗ್ ಹಿನ್ನೆಲೆಯಲ್ಲಿ ಬೆಳಗಾವಿ ಪ್ಯಾಂಥರ್ಸ್ ತಂಡದ ಮಾಲೀಕ್ ಅಲಿ ಅಷ್ಫಕ್ ಥಾರಾ ಅವರನ್ನು ಬೆಂಗಳೂರಿನ ಕ್ರೈಂ...

ಭಾರತ U-23 ತಂಡದಲ್ಲಿ ಇಬ್ಬರು ಕನ್ನಡಿಗರಿಗೆ ಸ್ಥಾನ

ಬೆಂಗಳೂರು, ಆಗಸ್ಟ್ 20: ಕರ್ನಾಟಕದ ಉದಯೋನ್ಮುಖ ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ಬಿ.ಆರ್ ಶರತ್ ಮತ್ತು ಪ್ರತಿಭಾನ್ವಿತ ಆಲ್ರೌಂಡರ್ ಶುಭಾಂಗ್ ಹೆಗ್ಡೆ ಭಾರತ U-23 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಭಾರತ U-23 ತಂಡ ಬಾಂಗ್ಲಾದೇಶ...

ಕೆಪಿಎಲ್: ಬೆಂಗಳೂರಿನಲ್ಲಿ 15, ಮೈಸೂರಿನಲ್ಲಿ 10 ಪಂದ್ಯಗಳು

ಬೆಂಗಳೂರು, ಆಗಸ್ಟ್ 11: ಕರ್ನಾಟಕ ಕ್ರಿಕೆಟ್ ಸಂಸ್ಥೆ ಪ್ರಕಟಿಸಿದ ನೂತನ ವೇಳಾಪಟ್ಟಿ ಪ್ರಕಾರ ಕರ್ನಾಟಕ ಪ್ರೀಮಿಯರ್ ಲೀಗ್ ನ ಮೊದಲ ಹಂತದ ಪಂದ್ಯಗಳು ಬೆಂಗಳೂರಿನಲ್ಲಿ ಆಗಸ್ಟ್ 16 ರಿಂದ 23 ರ ವರೆಗೆ...

ಬೆಂಗಳೂರಲ್ಲಿ ಆಗಸ್ಟ್ 17ರಿಂದ ದುಲೀಪ್ ಟ್ರೋಫಿ: ಕರ್ನಾಟಕದ ತ್ರಿಮೂರ್ತಿಗಳಿಗೆ ಸ್ಥಾನ

ಬೆಂಗಳೂರು, ಆಗಸ್ಟ್ 6: 2019-20ನೇ ಸಾಲಿನ ದುಲೀಪ್ ಟ್ರೋಫಿ ಟೂರ್ನಿಗೆ ಇಂಡಿಯಾ ಬ್ಲೂ, ಇಂಡಿಯಾ ಗ್ರೀನ್ ಮತ್ತು ಇಂಡಿಯಾ ರೆಡ್ ತಂಡಗಳನ್ನು ಪ್ರಕಟಿಸಲಾಗಿದ್ದು, ಕರ್ನಾಟಕದ ಆಟಗಾರರಾದ ಶ್ರೇಯಸ್ ಗೋಪಾಲ್, ಕರುಣ್ ನಾಯರ್ ಮತ್ತು...

KCC Cricket League

Gallery