ಐಸಿಸಿ ವಿಶ್ವಕಪ್: ಕ್ರಿಕೆಟ್ ಜನಕರ ನಾಡಿಗೆ ಹಾರಿದ ಟೀಮ್ ಇಂಡಿಯಾ

0

ಮುಂಬೈ, ಮೇ 21: ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಆಡಲು ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್ ತಂಡ ಮಂಗಳವಾರ ರಾತ್ರಿ ಮುಂಬೈನಿಂದ ಕ್ರಿಕೆಟ್ ಜನಕರ ನಾಡು ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಿದೆ.

ಐಸಿಸಿ ವಿಶ್ವಕಪ್ ಟೂರ್ನಿ ಮೇ 30ರಂದು ಆರಂಭವಾಗಲಿದ್ದು, ಜೂನ್ 5ರಂದು ನಡೊಯಲಿರುವ ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡ ದಕ್ಷಿಉ ಆಫ್ರಿಕಾ ತಂಡವನ್ನು ಎದುರಿಸಲಿದೆ. ಈ ಬಾರಿಯ ವಿಶ್ವಕಪ್ ಟೂರ್ನಿ 1992ರ ವಿಶ್ವಕಪ್ ಮಾದರಿಯಲ್ಲಿ ನಡೆಯಲಿದ್ದು, ಪ್ರತಿ ತಂಡಗಳು ಲೀಗ್ ಹಂತದಲ್ಲಿ ತಲಾ 9 ಪಂದ್ಯಗಳನ್ನಾಡಲಿವೆ. ಲೀಗ್ ಹಂತದಲ್ಲಿ ಅಗ್ರ ನಾಲ್ಕು ಸ್ಥಾನಗಳನ್ನು ಪಡೆಯುವ ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ. ಜುಲೈ 14ರಂದು ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ ಫೈನಲ್ ಪಂದ್ಯ ನಡೆಯಲಿದೆ.

LEAVE A REPLY

Please enter your comment!
Please enter your name here

seventeen + 18 =